News Karnataka Kannada
Monday, April 15 2024
Cricket
ಕರ್ನಾಟಕ

ಶಿರಸಿಯ ಮಾರಿಕಾಂಬಾ ಹೈಸ್ಕೂಲ್ ವಿದ್ಯಾರ್ಥಿನಿ ಸನ್ನಧಿ ರಾಜ್ಯಕ್ಕೆ ಪ್ರಥಮ

Photo Credit :

ಶಿರಸಿಯ ಮಾರಿಕಾಂಬಾ ಹೈಸ್ಕೂಲ್ ವಿದ್ಯಾರ್ಥಿನಿ ಸನ್ನಧಿ ರಾಜ್ಯಕ್ಕೆ ಪ್ರಥಮ

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿಕೊಂಡಿದ್ದಾರೆ.

ಶಿರಸಿಯ ಪ್ರಗತಿ ನಗರದ ಮಹಾಬಲೇಶ್ವರ ಹೆಗಡೆ ಹಾಗೂ ವೀಣಾ ಹೆಗಡೆ ದಂಪತಿಯ ಪುತ್ರಿಯಾಗಿರುವ ಸನ್ನಿಧಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದು ತಂದೆ ಕಾರವಾರದ ಆರೋಗ್ಯ ಇಲಾಖೆಯಲ್ಲಿ ಹಿರಿಯ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಉತ್ತಮ ಸಾಧನೆ ಮಾಡಿಕೊಂಡು ಬಂದಿರುವ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಸಾಧನೆಗೆ ಶಿಕ್ಷಕ ವೃಂದ ಹಾಗೂ ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ. ಅದರಂತೆ ಸಿದ್ದಾಪುರದ ಅನಿರುದ್ಧ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಸಾಧನೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು