News Karnataka Kannada
Wednesday, April 24 2024
Cricket
ಕರ್ನಾಟಕ

ಶಿವಮೊಗ್ಗ ಮಹಾನಗರ ಪಾಲಿಕೆ ಎರಡು ದಿನ ಬಂದ್

Photo Credit :

ಶಿವಮೊಗ್ಗ ಮಹಾನಗರ ಪಾಲಿಕೆ ಎರಡು ದಿನ ಬಂದ್

ಶಿವಮೊಗ್ಗ: ಮಹಾನಗರ ಪಾಲಿಕೆಯ ಅಕೌಂಟ್ ಸೆಕ್ಷನ್ ಮುಖ್ಯ ಲೆಕ್ಕಾಧಿಕಾರಿ ಯೋರ್ವರಿಗೆ ಸೋಂಕು ತಗುಲಿದೆ. ಇದರಿಂದಾಗಿ ಮಹಾನಗರ ಪಾಲಿಕೆ  ಸ್ಯಾನಿಟೈಜ್ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪಾಲಿಕೆ ಎರಡು ದಿನ ಬಂದ್ .

ಈ ಅಧಿಕಾರಿ ನಗರ ವ್ಯಾಪ್ತಿಯಲ್ಲಿ ಇರುವ ಕಂಟೈನ್ಮೆಂಟ್ ಜೋನ್ ಗಳ ನೋಡಲ್ ಅಧಿಕಾರಿಗಳಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರು. ಇವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿಯಾಗಲಿ ಇಲ್ಲವೆಂದು ತಿಳಿದುಬಂದಿದೆ. ಸೋಂಕಿತರಿಂದ ಮಹಾನಗರ ಪಾಲಿಕೆ ಸ್ಯಾನಿಟೈಜಿಂಗ್ ಮಾಡಲಾಗುತ್ತಿದೆ.

 

ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಕೆಲಸ ಮಾಡುವ ಎಫ್ ಡಿ ಎ ನೌಕರರಿಗೂ ಕೊರೋನ ಸೋಂಕು ತಗುಲಿದೆ ಎಂಬ ಮಾಹಿತಿ ತಿಳಿದುಬಂದಿದೆ. ಇದು ಸಹ ಕುತೂಹಲ ಕೆರಳಿಸುವಂತಹ ವಿಷಯವಾಗಿದ್ದು ಜಿಪಂ ಸೀಲ್ ಡೌನಾ ಅಥವಾ ಸ್ಯಾನಿಟೈಜ್ ಮಾಡಲಾಗುತ್ತದ ಎಂಬುದು ಕಾದು ನೋಡಬೇಕಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು