News Karnataka Kannada
Friday, April 12 2024
Cricket
ಕರ್ನಾಟಕ

ಹತ್ರಾಸ್ ಅತ್ಯಾಚಾರ ಪ್ರಕರಣದ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ

Photo Credit :

ಹತ್ರಾಸ್ ಅತ್ಯಾಚಾರ ಪ್ರಕರಣದ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ

ಮಡಿಕೇರಿ:  ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ  ಕರ್ನಾಟಕದ ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿತು.

ವಿರಾಜಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿ ಎದುರು ಜಮಾಯಿಸಿದ ಸಂಘಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಸಂಘಟನೆಯ ಪ್ರಮುಖರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಯುವತಿಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಸಂಘಟನೆಯ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು