News Karnataka Kannada
Monday, May 06 2024
ಕರ್ನಾಟಕ

ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ

Heavy rains disrupt normal life in Hubballi
Photo Credit :

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆಯಾಗುತ್ತಿದೆ. ರಾಜ್ಯದ ಕೆಲ ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆಯಂದು ಹವಾಮಾನ ಇಲಾಖೆ ಹೇಳಿದೆ.ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು