ಆಗಸ್ಟ್ 23 ಶಿಕ್ಷಣ ದಿನ ಎಂದು ಆಚರಿಸುತ್ತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಇವತ್ತು ನಾವೆಲ್ಲರೂ ಕ್ರಾಂತಿಕಾರಿ ಹೆಜ್ಜೆಯನ್ನಿಡುವ ದಿನ. ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮೂಲಕ ದೇಶದಲ್ಲಿ ಬದಲಾವಣೆಯನ್ನು ತರಬಹುದು ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇವತ್ತು ಮಕ್ಕಳಿಗೆ ಸ್ವಾತಂತ್ರ್ಯ ದಿನದ ರೀತಿಯ ಭಾವನೆ ಬರುತ್ತಿದೆ, ಅದು ಕೋವಿಡ್ ನಿಂದ ಮುಕ್ತಿ ದಿನ. ಆಗಸ್ಟ್ 15ಕ್ಕೆ ಸ್ವಾತಂತ್ರ್ಯ ದಿನಾಚರಣೆ ಮಾಡಿದರೂ ಇವತ್ತು ಮಕ್ಕಳಿಗೆ ನಿಜವಾದ ಸ್ವಾಂತಂತ್ರ್ಯ ಸಿಕ್ಕಿದೆ ಎಂಬ ಭಾವನೆ ನನ್ನದು. ಇದು ಯಶಸ್ವಿಯಾದರೆ ಆಗಸ್ಟ್ 23 ಶಿಕ್ಷಣ ದಿನ ಎಂದು ಆಚರಿಸುತ್ತೇವೆ ಎಂದು ಹೇಳಲು ನಾನು ಇಚ್ಛಿಸುತ್ತೇನೆ ಎಂದರು.

 

Sneha Gowda

Recent Posts

ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಶುಶ್ರೂಷಕರ ದಿನಾಚರಣೆ

ಇಲ್ಲಿನ ಬ್ರಿಮ್ಸ್ ಆವರಣದಲ್ಲಿರುವ ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ವಿಶ್ವ ಶುಶ್ರೂಷಕರ ದಿನ ಆಚರಿಸಲಾಯಿತು.

3 mins ago

ಮುಂಬೈನಲ್ಲಿ ಹೋರ್ಡಿಂಗ್ ಬಿದ್ದು ಮೂವರು ಸಾವು: 59 ಜನರಿಗೆ ಗಾಯ

ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…

22 mins ago

ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

44 mins ago

ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು…

56 mins ago

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಂಬಿಕಾ ವಿದ್ಯಾಲಯದ ಸಾಧನೆ: ನೂರು ಶೇಕಡಾ ಫಲಿತಾಂಶ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…

1 hour ago

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…

2 hours ago