ಕರ್ನಾಟಕ

ಆನಂದ್‍ಸಿಂಗ್ ಅಧಿಕಾರ ಸ್ವೀಕರಿಸಿದ್ದಾರೆ, ಎಲ್ಲವೂ ಬಗೆಹರಿದಿದೆ : ಆರ್.ಅಶೋಕ್

ಬೆಂಗಳೂರು, ;ಪ್ರವಾಸೋದ್ಯಮ ಸಚಿವ ಆನಂದ್‍ಸಿಂಗ್ ಅಧಿಕಾರ ಸ್ವೀಕಾರ ಮಾಡಿದ್ದು ಯಾವುದೇ ಅಸಮಾಧಾನ ಹೊಂದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್‍ಸಿಂಗ್ ಅವರೊಂದಿಗೆ ಮುಖ್ಯಮಂತ್ರಿ ಹಾಗೂ ತಾವು ಮಾತನಾಡಿದ್ದು, ಎಲ್ಲವೂ ಬಗೆಹರಿದಿದೆ. ಸದ್ಯಕ್ಕೆ ಯಾವುದೇ ಗೊಂದಲವಿಲ್ಲ, ಅಸಮಧಾನವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳುತ್ತಿದ್ದು, ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ಮಾಡಿ ಬರುತ್ತಾರೆ. ಹೀಗಾಗಿ ಆನಂದ್‍ಸಿಂಗ್ ಅವರು ಸಂತೋಷದಿಂದಲೇ ಅಧಿಕಾರ ಸ್ವೀಕರಿಸಿದ್ದಾರೆ ಎಂದರು.

Indresh KC

Recent Posts

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೊ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

8 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

9 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

32 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

42 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

47 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

55 mins ago