Categories: ಕರ್ನಾಟಕ

ಇಂದು ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಇಂದು 2021ರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಫಲಿತಾಂಶ ಬಿಡುಗಡೆಮಾಡಲಿದ್ದಾರೆ.

ಸೆಪ್ಟೆಂಬರ್ 27 ಹಾಗೂ 29 ರಂದು ಸರಳೀಕೃತ ಮಾದರಿಯಲ್ಲಿ ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ ನಡೆದಿತ್ತು.

ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳಿತ್ತು. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮೀತಗೊಳಿಸಿ ಪರೀಕ್ಷೆ ನಡೆಸಲಾಗಿತ್ತು.

ಇಂದು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ಮೂಲ ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

Sneha Gowda

Recent Posts

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

4 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

17 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

17 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

43 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

59 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago