News Karnataka Kannada
Tuesday, May 07 2024
ಬೆಂಗಳೂರು

ಇನ್ನೂ ಮೂರು ದಿನಗಳ ಕಾಲ ಮುಂದುವರೆಯಲಿದೆ ಮಳೆ

Heavy rains disrupt normal life in Hubballi
Photo Credit :

ಬೆಂಗಳೂರು:ಗುರುವಾರದಂದು ಸಹ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಇನ್ನು ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈಗಾಗಲೇ ಚಳಿಯಿಂದ ತತ್ತರಿಸುತ್ತಿರುವ ಜನತೆಗೆ ಮಳೆರಾಯ ಮತ್ತಷ್ಟು ಹೈರಾಣಾಗಿಸಿದ್ದಾನೆ.ಈ ಹಿನ್ನೆಲೆಯಲ್ಲಿ ಮಲೆನಾಡು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ, ಬೆಂಗಳೂರು, ಹಳೆ ಮೈಸೂರು ಹಾಗೂ ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು