ಬಳ್ಳಾರಿ: ಸಹೋದ್ಯೋಗಿ ಪೇದೆಯೊಬ್ಬನ ಪತ್ನಿಯ ಜತೆಗೆ ಚಕ್ಕಂದವಾಡುತ್ತಿದ್ದ ಇನ್ಸ್ ಪೆಕ್ಟರ್ ನ ಅನೈತಿಕ ಸಂಬಂಧವು ಕ್ವಾರ್ಟರ್ಸ್ ಗೆ ಬೆಂಕಿ ಬೀಳುವ ಮೂಲಕ ಬಯಲುಗೊಂಡಿದೆ.
ಇಲ್ಲಿ ವೈಯರ್ ಲೆಸ್ ವಿಭಾಗದ ಇನ್ಸ್ ಪೆಕ್ಟರ್ ಆಗಿರುವ ಕಿರಣ್ ಸಾಮ್ರಾಟ್ ಎಂಬಾತ ಕ್ವಾರ್ಟರ್ಸ್ ನಲ್ಲಿ ವಾಸವಿದ್ದ ಪೇದೆಯ ಪತ್ನಿಯ ಜತೆಗೆ ಕಳೆದ ಐದು ವರ್ಷಗಳಿಂದ ಅನೈತಿಕ ಚಟುವಟಿಕೆ ನಡೆಸುತ್ತಿದ್ದ.
ಕಿರಣ್ ಮತ್ತು ಮಹಿಳೆ ಗುರುವಾರ ಕೂಡ ಇದೇ ರೀತಿ ಜತೆಯಾಗಿಯೇ ಇದ್ದರು. ಈ ವೇಳೆ ಅವರು ಮದ್ಯ ಕುಡಿದಿದ್ದರು. ಇದರ ಬಳಿಕ ಯಾವುದೋ ವಿಚಾರಕ್ಕೆ ಜಗಳವಾಗಿದೆ. ಜಗಳವು ಕ್ವಾರ್ಟರ್ಸ್ ನಲ್ಲಿ ಬೆಂಕಿ ಬೀಳುವ ಹಂತಕ್ಕೆ ತಲುಪಿದೆ. ಇದರ ಬಳಿಕ ಅಲ್ಲಿದ್ದ ಪೊಲೀಸ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಕಿರಣ್ ಗೆ ಕೂಡ ಮದುವೆಯಾಗಿದೆ. ಆದರೆ ಪತ್ನಿ ಮನೆಯಲ್ಲಿರದ ವೇಳೆ ಆತ ಸಹೋದ್ಯೋಗಿ ಪತ್ನಿಯ ಜತೆಗೆ ಚಕ್ಕಂದವಾಡುತ್ತಿದ್ದ ಎಂದು ವರದಿಗಳು ಹೇಳಿವೆ.
ಪಂಜಾಬಿ ಬ್ಯೂಟಿ ಪಾಯಲ್ ರಜಪೂತ್ ಅವರು ನಿರ್ಮಾಪಕರ ವಿರುದ್ಧ ಹೆಡ್ಬುಷ್ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್ಬುಷ್ ನಟಿ ಆರೋಪಿಸುತ್ತಿದ್ದಾರೆ. RX…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…
ಸ್ಯಾಂಡಲ್ವುಡ್ ನಟ ಗಣೇಶ್ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್ ಅವರು ಮೇ 10 ರಂದು ಗಂಡು ಮಗುವಿಗೆ…
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…
ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…
ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…