ಈ ವರ್ಷ ಪಠ್ಯ ಕಡಿತ ಇಲ್ಲ, ಮುಂದಿನ ವರ್ಷದಿಂದ ಎನ್ ಇಪಿ ಜಾರಿ-ಬಿ.ಸಿ. ನಾಗೇಶ್

ಮಂಗಳೂರು:ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಮದನಗೋಪಾಲ್ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. 2022 -23ನೇ ಶೈಕ್ಷಣಿಕ ಸಾಲಿನಿಂದ ರಾಜ್ಯಾದ್ಯಂತ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗುವುದು  ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ  ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಕುಕ್ಕೆಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ವರ್ಷ ಪಠ್ಯ ಕಡಿತಗೊಳಿಸಿದರೆ ಮುಂದಿನ ವರ್ಷದ ಶಿಕ್ಷಣದ ಮೇಲೆ ಪರಿಣಾಮವುಂಟಾಗುತ್ತದೆ.

 ಈ ವರ್ಷ ಯಾವುದೇ ಪಠ್ಯ ಕಡಿತಗೊಳಿಸುವುದಿಲ್ಲ ಉಪನ್ಯಾಸಕರು, ಶಿಕ್ಷಕರು ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಪಠ್ಯ ಪೂರ್ಣಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಮಾರ್ಚ್, ಏಪ್ರಿಲ್ ನಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆ ನಡೆಸಲು ಇಲಾಖೆ ಯೋಜನೆ ಸಿದ್ಧಪಡಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

. ಆರಂಭಿಕ ಹಂತದಲ್ಲಿ ಪೂರ್ವ ಪ್ರಾಥಮಿಕ, ಮೂರನೇ ತರಗತಿ ಮತ್ತು 9ನೇ ತರಗತಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

Swathi MG

Recent Posts

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

18 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

34 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

1 hour ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

1 hour ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

2 hours ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

2 hours ago