News Karnataka Kannada
Thursday, May 16 2024
ಕರ್ನಾಟಕ

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

Photo Credit :

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಆ.5ರಂದು ಈ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಆ.8ರವರೆಗೆ ಯೆಲ್ಲೊ ಅಲರ್ಟ್‌ ಮುಂದುವರಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಒಳನಾಡಿನ ಜಿಲ್ಲೆಗಳಲ್ಲಿ ಇದೇ 8 ರವರೆಗೆ ಮಳೆಯ ಪ್ರಮಾಣ ಕಡಿಮೆ ಇರಲಿದೆ’ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು