ಡೆಂಗ್ಯೂ : ಕರ್ನಾಟಕ ಸೇರಿದಂತೆ 11 ರಾಜ್ಯಗಳಲ್ಲಿ ಸೆರೊಟೈಪ್- 2 ಡೆಂಗ್ಯೂ ಪ್ರಕರಣಗಳು ಹೆಚ್ಚುತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಆಂಧ್ರ ಪ್ರದೇಶ, ಗುಜರಾತ್, ಕರ್ನಾಟಕ, ಕೇರಳ, ಎಂಪಿ, ಯುಪಿ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಸೆರೊಟೈಪ್ – 2 ಡೆಂಗ್ಯೂ ಪ್ರಕರಣಗಳನ್ನು ಹೆಚ್ಚಿನ ಮಟ್ಟದಲ್ಲಿ ದಾಖಲಾಗಿದೆ.
ಈ ವೇಳೆ ಸೆರೊಟೈಪ್- 2 ಡೆಂಗ್ಯೂ ಪ್ರಕರಣವನ್ನು ತಡೆಯಲು ರಾಜ್ಯಗಳು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದುದನ್ನು ಸಚಿವಾಲಯ ಸೂಚಿಸಿದ್ದು, ಸಿರೋಟೈಪ್- 2 ಡೆಂಗ್ಯೂ ಲಕ್ಷಣಗಳು ಕಾಣಿಸಿದ ತಕ್ಷಣ ಪರೀಕ್ಷೆ ಮಾಡಿಸುವಂತೆ ಸೂಚಿಸ ಬೇಕು ಎಂದು ತಿಳಿಸಿದೆ.
ಡೆಂಗ್ಯೂ ಪರೀಕ್ಷಾ ಕಿಟ್ಗಳು, ಲಾರ್ವಿಸೈಡ್ಗಳು ಮತ್ತು ಔಷಧಿಗಳನ್ನು ಮೊದಲೇ ಸಂಗ್ರಹ ಮಾಡಿಕೊಂಡಿರಬೇಕು. ಜ್ವರ ಸಮೀಕ್ಷೆ, ಸಂಪರ್ಕಿತರ ಪತ್ತೆಹಚ್ಚುವಿಕೆ, ವೆಕ್ಟರ್ ನಿಯಂತ್ರಣ ಸೇರಿದಂತೆ ಮುಂತಾದ ಸಾರ್ವಜನಿಕ ಆರೋಗ್ಯ ಕ್ರಮಕ್ಕಾಗಿ ಕ್ಷಿಪ್ರ ಪ್ರತಿಕ್ರಿಯೆ ತಂಡಗಳ ನಿಯೋಜನೆ ಮಾಡಿಕೊಳ್ಳಬೇಕು ಎಂದು ಸಚಿವಾಲಯ ರಾಜ್ಯಗಳಿಗೆ ಸೂಚಿಸಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…