ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭೂಕಂಪನ ಅಧ್ಯಯನ

ಕಲಬುರಗಿ : ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯ ಗ್ರಾಮಗಳಲ್ಲಿ ಸಂಭವಿಸಿದ ಭೂಕಂಪನಗಳ ಬಗ್ಗೆ ಅಧ್ಯಯನ ನಡೆಸಿದ ತಜ್ಞರ ತಂಡ ಸರ್ಕಾರಕ್ಕೆ ವರದಿ ನೀಡಲಿದ್ದು, ರಾಸಾಯನಿಕ ಪ್ರಕ್ರಿಯೆಗಳಿಂದಾಗಿ ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಲಘು ಭೂಕಂಪವಾಗುತ್ತಿದೆ. ರಾಜ್ಯದಲ್ಲಿ ಭಾರಿ ಪ್ರಮಾಣದ ಭೂಕಂಪ ಆಗುವುದಿಲ್ಲ. ಹೀಗಾಗಿ ರಾಜ್ಯದ ಜನರ ಭಯಪಡಬೇಕಾದ ಅಗತ್ಯವಿಲ್ಲ ಎಂದು ತಜ್ಞರ ತಂಡ ಹೇಳಿದೆ.

ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸಂಭವಿಸಿದ ಲಘು ಭೂಕಂಪನದ ಕುರಿತು ಕಳೆದ ಕೆಲವು ದಿನಗಳಿಂದ ತಜ್ಞರು ಅಧ್ಯಯನ ನಡೆಸುತ್ತಿದ್ದಾರೆ. ಸದ್ಯ ಈಗ ರಾಸಾಯನಿಕ ಪ್ರಕ್ರಿಯೆಗಳಿಂದಾಗಿ ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಲಘು ಭೂಕಂಪವಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

 

ಸಣ್ಣ ಪ್ರಮಾಣದ ಭೂಕಂಪದಿಂದ ಆತಂಕಕ್ಕೊಳಗಾಗಬೇಕಿಲ್ಲ. ಜಗತ್ತಿನಲ್ಲಿ ಪ್ರತಿ ವರ್ಷ 20 ಲಕ್ಷ ಭೂಕಂಪಗಳು ಆಗುತ್ತವೆ ಎಂದು ಅಧ್ಯಯನ ಮಾಡಿದ ವಿಜ್ಞಾನಿಗಳ ತಂಡ ಮಾಹಿತಿ ನೀಡಿದೆ.

Swathi MG

Recent Posts

ಮಳೆರಾಯನಿಗಾಗಿ ದೇವರ ಮೊರೆ ಹೋದ ತುಮಕೂರು ಜನತೆ

ಬಿಸಿಲ ತಾಪಕ್ಕೆ ಜನ ಜೀವನ ತತ್ತರಿಸಿ ಹೋಗಿದ್ದು, ಇದೀಗ ಮಳೆರಾಯನ ಕಣ್ಣಾಮುಚ್ಚಾಲೆ ಆಟ ನಿಲ್ಲಿಸಲೆಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ…

41 seconds ago

ಕರ್ನಾಟಕದ ಮಾನ-ಮರ್ಯಾದೆ ರಸ್ತೆಗಳಲ್ಲಿ ಪೆನ್‌ಡ್ರೈವ್ ಮೂಲಕ ಹರಾಜಾಗುತ್ತಿದೆ

ಪ್ರಜ್ವಲ್ ವಿಚಾರದಲ್ಲಿ ಬಿಜೆಪಿ  ಡಬಲ್ ಸ್ಟ್ಯಾಂಡ್ ತೆಗೆದುಕೊಂಡಿದೆ. ಪ್ರಜ್ವಲ್ ದೇಶ ಬಿಟ್ಟು ಹೋಗಲು ಕೇಂದ್ರದ ಸಪೋರ್ಟ್ ಇದೆ ಎಂದು ಯುವ…

18 mins ago

ಪ್ರಜ್ವಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಹೈ ಟೆನ್ಷನ್!

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಇವತ್ತು ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ…

21 mins ago

ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದ ಟಿಡಿಪಿ

ಚುನಾವಣೆಯಲ್ಲಿ ಗೆದ್ದರೆ ಮುಸ್ಲಿಮರಿಗೆ ನೀಡಲಾಗಿರುವ ಶೇ.4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು…

25 mins ago

ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

ಸಂಗೀತ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್‌ ನ ಖ್ಯಾತ ಗಾಯಕಿ ಮೇಲೆ ಅಭಿಮಾನಿಯೊಬ್ಬ ಬಾಟಲಿ ಎಸೆದು ಅಗೌರವ ತೋರಿಸಿರುವ ಘಟನೆ ನಡೆದಿದೆ. ಸುನಿಧಿ…

42 mins ago

ಕೋವಿಶೀಲ್ಡ್ ಮಗಳ ಸಾವಿಗೆ ಕಾರಣ: ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ತಂದೆ

ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು…

56 mins ago