News Karnataka Kannada
Sunday, May 19 2024
ಕರ್ನಾಟಕ

ಕುಮಟಾ: ಮನೆಯಲ್ಲಿ ಯಾರೋ ಇಲ್ಲದ  ವೇಳೆ ಕದೀಮರ ಕೈಚಳಕ  

Photo Credit :

ಕುಮಟಾ:  ಮನೆಯಲ್ಲಿ ಯಾರೋ ಇಲ್ಲದ  ವೇಳೆ ಕದೀಮರ ಕೈಚಳಕ   

ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೊಪ್ಪಳಕರವಾಡಾದ ಮನೆಯೊಂದರಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿದ ಘಟನೆ ನಡೆದಿದೆ.

ಝರೀನಾ ಶೇಖ್ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು ಮನೆಯಲ್ಲಿದ್ದ 36 ತೊಲೆ ಬಂಗಾರ ಹಾಗೂ 2 ಲಕ್ಷ ರೂ. ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಕುಟುಂಬದವರು ದರ್ಗಾಕ್ಕೆಂದು ಕೊಲ್ಲಾಪುರಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. 

ಸ್ಥಳಕ್ಕೆ ಬೆರಳಚ್ಚು ತಜ್ಞರು, ಪೊಲೀರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು