News Karnataka Kannada
Saturday, April 27 2024
ಕರ್ನಾಟಕ

ಕೊಡಗಿನಲ್ಲಿ ಕೋವಿಡ್: ಸೋಂಕಿತರ ಸಂಖ್ಯೆ 4841

Photo Credit :

ಕೊಡಗಿನಲ್ಲಿ ಕೋವಿಡ್: ಸೋಂಕಿತರ ಸಂಖ್ಯೆ 4841

ಮಡಿಕೇರಿ: ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 17 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4841 ಆಗಿದ್ದು, 4541 ಮಂದಿ ಗುಣಮುಖರಾಗಿದ್ದಾರೆ. 232 ಸಕ್ರಿಯ ಪ್ರಕರಣಗಳಿದ್ದು, 68 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 199 ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 8 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 15 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 8 ಆರ್.ಟಿ.ಪಿ.ಸಿ.ಆರ್ ಮತ್ತು 7 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು