Categories: ಕರ್ನಾಟಕ

ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1826ಕ್ಕೆ ಏರಿಕೆ

ಮಡಿಕೇರಿ:  ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 1826 ಕ್ಕೆ ಏರಿಕೆಯಾಗಿದ್ದು, 1421 ಮಂದಿ ಗುಣಮುಖರಾಗಿದ್ದಾರೆ. 381 ಸಕ್ರಿಯ ಪ್ರಕರಣಗಳಿದ್ದು, 24 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 320 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 34  ಮತ್ತು ಮಧ್ಯಾಹ್ನ 2 ಗಂಟೆ ವೇಳೆಗೆ 27 ಸೇರಿದಂತೆ ಒಟ್ಟು 61 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Desk

Recent Posts

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

7 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

11 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

22 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

26 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago