ಕರ್ನಾಟಕ

ಕೊರೋನ ಪರೀಕ್ಷೆ ಹೆಚ್ಚಿಸುವಂತೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚನೆ

ಬೆಂಗಳೂರು, ;ಜಿಲ್ಲೆಗಳಲ್ಲಿ ಕೊರೋನಾ ಪರೀಕ್ಷೆ ಹೆಚ್ಚಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆಡಳಿತ ಮಂಡಳಿಗಳಿಗೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚನೆ ನೀಡಿದೆ. ಪ್ರತಿ ಜಿಲ್ಲೆಯಲ್ಲಿ ಒಟ್ಟಾರೆ ಪರೀಕ್ಷೆಯಲ್ಲಿ ಶೇ.70 ಆರ್ಟಿಪಿಸಿಆರ್ ಹಾಗೂ ಶೇ.30 ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ನಡೆಸಬೇಕು. ಒಟ್ಟು ಪರೀಕ್ಷೆಯ ಅರ್ಧದಷ್ಟು ತಾಲೂಕು ಕೇಂದ್ರಗಳ ಹೊರಗೆ ನಡೆಯಬೇಕೆಂದು ಆಯೋಗ ಆದೇಶದಲ್ಲಿ ತಿಳಿಸಿದೆ.
ಒಟ್ಟು ಪರೀಕ್ಷೆಯಲ್ಲಿ ಕಡ್ಡಾಯವಾಗಿ ಶೇ.10 ಪರೀಕ್ಷೆ ಮಕ್ಕಳಿಗೆ ನಡೆಸಬೇಕು ಎಂದು ಆದೇಶಿಸಲಾಗಿದೆ. 15ರಿಂದ 18 ವರ್ಷದ ಮಕ್ಕಳಲ್ಲಿ ಸೋಂಕಿನ ಲಕ್ಷಣಗಳಿದ್ದರೆ ಕಡ್ಡಾಯವಾಗಿ ರ್ಯಾಪಿಡ್ ಆ್ಯಂಟಿಜಿನ್ ಪರೀಕ್ಷೆ ನಡೆಸಬೇಕು ಮತ್ತು ಪಾಸಿಟಿವಿಟಿ ದರ ಶೇ.5ಕ್ಕಿಂತಲೂ ಹೆಚ್ಚು ಇರುವ ಜಿಲ್ಲೆಗಳಲ್ಲಿ ಪ್ರಾಥಮಿಕ ಸಂಪರ್ಕಿತರು, ಅವರ ಸಂಬಂಧಿಕರಿಗೆ ಆರ್‍ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಸೂಚಿಸಿದೆ.

Indresh KC

Recent Posts

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

4 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

12 mins ago

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

27 mins ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

29 mins ago

ಕಾಂಗ್ರೆಸ್‌ಗೆ 1 ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲಾಗಲಿಲ್ಲ: ಸಂಜೀವ ಮಠಂದೂರು

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…

30 mins ago

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

47 mins ago