ಕೋವಿಡ್‌ ಲಸಿಕೆ ವಿತರಣೆ ಪ್ರಮಾಣ ಹೆಚ್ಚಳ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌ ಲಸಿಕೆ ವಿತರಣೆ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಕಳೆದ ವಾರ ನಿತ್ಯ ಸರಾಸರಿ  44,400  ಮಂದಿಗೆ ಲಸಿಕೆ ನೀಡಲಾಗುತ್ತಿತ್ತು. ಶನಿವಾರ ಒಂದೇ ದಿನ  89,075  ಮಂದಿಗೆ ಲಸಿಕೆ ನೀಡಲಾಗಿದೆ.

‘ಇತ್ತೀಚಿನ ದಿನಗಳಲ್ಲಿ ಕೋವಿಡ್‌ ಲಸಿಕೆಯ ಎರಡನೇ ಡೋಸ್‌ಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಬೇಡಿಕೆ ಪೂರೈಸುವಷ್ಟು ಲಸಿಕೆ ನಮಗೆ ಹಂಚಿಕೆಯಾಗುತ್ತಿರಲಿಲ್ಲ. ಪಾಲಿಕೆಗೆ ಹಂಚಿಕೆ ಹೆಚ್ಚಳ ಮಾಡುವಂತೆ ಸರ್ಕಾರವನ್ನು ಕೋರಿದ್ದೆವು. ನಮ್ಮ ಕೋರಿಕೆಯನ್ನು ಮನ್ನಿಸಿ ಸರ್ಕಾರವು ಲಸಿಕೆ ಪೂರೈಕೆ ಹೆಚ್ಚಿಸಿದ್ದರಿಂದ ಕೊರತೆ ನೀಗಿದೆ. ಲಸಿಕೆ ವಿತರಣೆ ಪ್ರಮಾಣವನ್ನೂ ಹೆಚ್ಚಿಸಲಾಗಿದೆ. ಲಸಿಕೆ ಕೇಂದ್ರಕ್ಕೆ ಬಂದವರು ಲಸಿಕೆ ಹಾಕಿಸಿಕೊಳ್ಳದೆಯೇ ಮರಳುವ ಪರಿಸ್ಥಿತಿ ಸದ್ಯಕ್ಕೆ ಇಲ್ಲ’ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದರು.

Sneha Gowda

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

36 mins ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

53 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

1 hour ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

1 hour ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

2 hours ago