Categories: ಕರ್ನಾಟಕ

ಕೋವಿಡ್ ಹೊಸ ಪ್ರಕರಣ, 4 ನೇ ಸ್ಥಾನಕ್ಕೆ ಕರ್ನಾಟಕ

ನವದೆಹಲಿ : ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯಲ್ಲಿ ಹಿಂದೆ ಬಿದ್ದಿದ್ದ ಕರ್ನಾಟಕದಲ್ಲಿ ಚೇತೋಹಾರಿ ಬೆಳವಣಿಗೆ ಕಂಡು ಬಂದಿದ್ದು, ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಇದೀಗ 4ನೇ ಸ್ಥಾನಕ್ಕೆ ಇಳಿದಿದೆ.

4ನೇ ಸ್ಥಾನದಲ್ಲಿದ್ದ ತಮಿಳುನಾಡು ಇದೀಗ ಮೂರನೇ ಸ್ಥಾನಕ್ಕೇರಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ ಹೊಸ ಸೋಂಕು ಪ್ರಕರಣಗಳು ಕಡಿಮೆಯಾಗಿರುತ್ತಿರುವುದರಿಂದ 4ನೇ ಸ್ಥಾನಕ್ಕೆ ಇಳಿದಿದೆ ಎಂದು ಹೇಳಲಾಗಿದೆ.

ಅತೀ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಅಗ್ರ ಸ್ಥಾನದಲ್ಲಿದ್ದು, ಇಲ್ಲಿ 1,99,428 ಸಕ್ರಿಯ ಪ್ರಕರಣಗಳಿವೆ. 2ನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 53,220 ಸಕ್ರಿಯ ಪ್ರಕರಣಗಳಿವೆ. 16,549 ಸಕ್ರಿಯ ಪ್ರಕರಣಗನ್ನು ಹೊಂದಿರುವ ತಮಿಳುನಾಡು ಮೂರು ಮತ್ತು 15,782 ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಕರ್ನಾಟಕ 4ನೇ ಸ್ಥಾನದಲ್ಲಿವೆ.

Raksha Deshpande

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

3 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

3 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

3 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

4 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

4 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

4 hours ago