Categories: ಕರ್ನಾಟಕ

ಗಣೇಶ ಚತುರ್ಥಿ ಹಬ್ಬದ ಆಚರಣೆಗೆ ಶೀಘ್ರ ಮಾರ್ಗಸೂಚಿ ಬಿಡುಗಡೆ ; ಸಚಿವ ಶಿವರಾಮ ಹೆಬ್ಬಾರ್‌

ಕಾರವಾರ: ಗಣೇಶ ಚತುರ್ಥಿ ಆಚರಣೆ ಸಂಬಂಧ ಮುಂದಿನ ಹತ್ತು ದಿನದ ಪರಿಸ್ಥಿತಿ ಅವಲೋಕಿಸಿ ಹೊಸ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಶಿರಸಿ ನಗರದಲ್ಲಿ ಇಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಆಚರಣೆಗೆ ಕಠಿಣ ನಿರ್ಬಂಧ ವಿಧಿಸದಂತೆ ಈಗಾಗಲೇ ಗಣೇಶೊತ್ಸವ ಸಮಿತಿ ಪ್ರಮುಖರ ನಿಯೋಗ ತಮ್ಮನ್ನು ಭೇಟಿ ಮಾಡಿದೆ. ಜನರ ಒತ್ತಾಯವನ್ನು ಸರ್ಕಾರಕ್ಕೂ ತಿಳಿಸಲಾಗಿದೆ. ಮುಂದಿನ ಸ್ಥಿತಿ ಗಮನಿಸಿ ಮುಖ್ಯಮಂತ್ರಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ ಎರಡು ಸಾವಿರದಷ್ಟು ರೈತರಿಗೆ ಬಿಡುಗಡೆ ಆಗಬೇಕಿರುವ ಮೊತ್ತವನ್ನು ಶೀಘ್ರ ದೊರಕುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿದ್ದೇನೆ. ವಾರದೊಳಗೆ ಸಕಾರಾತ್ಮಕ ಫಲಿತಾಂಶ ಕಂಡುಕೊಳ್ಳಲಿದ್ದೇವೆ ಎಂದರು.

 

Indresh KC

Recent Posts

ಭಯಾನಕ ದೃಶ್ಯ : ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಬೆಂಕಿ ತಗುಲಿ 10 ಮಂದಿಗೆ ಗಾಯ

  ಬೈಕ್ ಸ್ಫೋಟಗೊಂಡು ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಈ ಭಯಾನಕ ಘಟನೆ…

3 mins ago

ಗುಂಡ್ಲುಪೇಟೆ ಪೊಲೀಸರಿಂದ ಕಾರ್ಯಾಚರಣೆ : ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ‌ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…

23 mins ago

13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ : ಪೊಲೀಸ್‌ ಅಲರ್ಟ್‌

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್‌ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…

30 mins ago

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

55 mins ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

1 hour ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

2 hours ago