Categories: ಕರ್ನಾಟಕ

ಗುರುವಾರ ಕಾಸರಗೋಡಿನಲ್ಲಿ ೧೦ ಕೊರೊನಾ ಪ್ರಕರಣ ದೃಢ

ಕಾಸರಗೋಡು : ಬುಧವಾರ ಒಂದೂ ಪಾಸಿಟಿವ್ ಪ್ರಕರಣ ದಾಖಲಾದ ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ ಹತ್ತು ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಎಂಟು ಮಂದಿ ಮಹಾರಾಷ್ಟ್ರ ಹಾಗೂ ಇಬ್ಬರು ವಿದೇಶದಿಂದ ಬಂದವರು . ಆರು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ . ಇದರಿಂದ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 104 ಕ್ಕೆ ತಲಪಿದೆ.

ಕುಂಬಳೆ 4, ಮಂಗಲ್ಪಾಡಿ 2, ಪೈವಳಿಕೆ , ಕೋಡೋ ಬೇಳೂರು , ವಳಿಯಪರಂಬ , ಉದುಮ ಗ್ರಾಮಪಂಚಾಯತ್ ವ್ಯಾಪ್ತಿಯ ತಲಾ ಒಬ್ಬರಲ್ಲಿ ಸೋಂಕು ದ್ರಢಪಟ್ಟಿದೆ. ಇಬ್ಬರು ಮೀ0 ಜ ಹಾಗೂ ಉಳಿದವರು ಕಾಸರಗೋಡು , ಪೈವಳಿಕೆ , ಮಂಗಲ್ಪಾಡಿ ನಿವಾಸಿಗಳು ಗುಣಮುಖರಾದವರಲ್ಲಿ ಒಳಗೊಂಡಿದ್ದಾರೆ.

ಜಿಲ್ಲೆಯಲ್ಲಿ ಕುಂಬಳೆ ಪಂಚಾಯತ್ ನಲ್ಲಿ ಅತ್ಯಧಿಕ 20 , ಮಂಗಲ್ಪಾಡಿ ಗ್ರಾಮ ಪಂಚಾ ಯತ್ ವ್ಯಾಪ್ತಿಯಲ್ಲಿ 12 ಮಂದಿ ಸೋಂಕಿತರಿದ್ದಾರೆ

Desk

Recent Posts

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

5 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

10 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

12 mins ago

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

23 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

25 mins ago

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

48 mins ago