News Karnataka Kannada
Saturday, May 18 2024
ಕರ್ನಾಟಕ

ಚಿತ್ರದುರ್ಗ: ಲಾರಿ ಚಾಲಕನ ಮೇಲೆ ತಹಶೀಲ್ದಾರ ಹಲ್ಲೆ

Photo Credit :

ಚಿತ್ರದುರ್ಗ: ಲಾರಿ ಚಾಲಕನ ಮೇಲೆ ತಹಶೀಲ್ದಾರ ಹಲ್ಲೆ

ಚಿತ್ರದುರ್ಗ: ಚಿತ್ರದುರ್ಗದ ಹೊರವಲಯದಲ್ಲಿ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ಕೋಪಗೊಂಡ ಮೊಳಕಾಲ್ಮುರು ತಹಶೀಲ್ದಾರ್ ಮಲ್ಲಿಕಾರ್ಜುನ್ ಎಂಬಾತ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಇದರಿಂದ ಆಕ್ರೋಶಗೊಂಡ ಮಲ್ಲಿಕಾರ್ಜುನ್ ಲಾರಿ ಚಾಲಕನ ಮುಖಕ್ಕೆ ಗುದ್ದಿದ್ದಾರೆ.

ಸ್ಥಳಕ್ಕೆ ಧಾವಿಸಿದ ಜನರು ತಹಶೀಲ್ದಾರ್ ವರ್ತನೆಯನ್ನು ಪ್ರಶ್ನಿಸಿದ್ದಾರೆ. ಸಂಚಾರ ಠಾಣೆಯ ಪೋಲಿಸರು ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ಶಾಂತಗೊಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು