ಬೆಂಗಳೂರು: ಇಂದು ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ ಅವರು ಇದು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಪರಿಣಾಮ ಬೀಳುವುದಿಲ್ಲ ಎಂದರು.
ಜಾಧವ್ ಪಕ್ಷ ಬಿಡುವ ಬಗ್ಗೆ ಮೊದಲೇ ತಿಳಿದಿತ್ತು. ಅವರು ಪಕ್ಷಕ್ಕೆ ಮೋಸ ಮಾಡಿದ್ದಾರೆ. ಸ್ವಾರ್ಥಕ್ಕಾಗಿ ಅವರು ಈ ರೀತಿಯಾಗಿ ನಡೆದುಕೊಂಡಿದ್ದಾರೆ ಎಂದರು.
ಇಂದು ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ ಅವರು ಇದು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಪರಿಣಾಮ ಬೀಳುವುದಿಲ್ಲ ಎಂದರು.
ಜಾಧವ್ ಪಕ್ಷ ಬಿಡುವ ಬಗ್ಗೆ ಮೊದಲೇ ತಿಳಿದಿತ್ತು. ಅವರು ಪಕ್ಷಕ್ಕೆ ಮೋಸ ಮಾಡಿದ್ದಾರೆ.
ಸ್ವಾರ್ಥಕ್ಕಾಗಿ ಅವರು ಈ ರೀತಿಯಾಗಿ ನಡೆದುಕೊಂಡಿದ್ದಾರೆ ಎಂದರು.