Categories: ಕರ್ನಾಟಕ

ಡಿ.7 ರಂದು ಮುಖ್ಯಮಂತ್ರಿ ಕೊಡಗು ಜಿಲ್ಲೆಗೆ ಭೇಟಿ

ಮಡಿಕೇರಿ: ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ನಿರಾಶ್ರಿತ ಕುಟುಂಬದವರಿಗೆ ಮನೆ ನಿರ್ಮಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಡಿ.7 ರಂದು ಮಾದಾಪುರದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಅವರು ಡಿ.7 ರಂದು ಮಧ್ಯಾಹ್ನ 12 ಗಂಟೆಗೆ ಮಾದಾಪುರದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

Desk

Recent Posts

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

12 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

22 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

37 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

59 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

2 hours ago