News Karnataka Kannada
Wednesday, May 08 2024
ಕರ್ನಾಟಕ

ತಲಕಾವೇರಿಯಲ್ಲಿ ಅ.17ರಂದು ಬೆಳಗ್ಗೆ 7.03 ಗಂಟೆಗೆ ತೀರ್ಥೋದ್ಭವ

Photo Credit :

ತಲಕಾವೇರಿಯಲ್ಲಿ ಅ.17ರಂದು ಬೆಳಗ್ಗೆ 7.03 ಗಂಟೆಗೆ ತೀರ್ಥೋದ್ಭವ

ಮಡಿಕೇರಿ: ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಅ.17 ರಂದು ಬೆಳಗ್ಗೆ 7.03 ಗಂಟೆಗೆ ತೀರ್ಥೋದ್ಭವವಾಗಲಿದೆ ಎಂದು ಶ್ರೀತಲಕಾವೇರಿ, ಭಾಗಮಂಡಲ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಸೆ.26 ರಂದು ಬೆಳಗ್ಗೆ 8.31ಕ್ಕೆ ಸಲ್ಲುವ ತುಲಾಲಗ್ನದಲ್ಲಿ ಪತ್ತಾಯಕ್ಕೆ  ಅಕ್ಕಿ ಹಾಕುವುದು, ಅ.4 ರಂದು ಬೆಳಗ್ಗೆ 10.33 ಗಂಟೆಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.14 ರಂದು ಬೆಳಗ್ಗೆ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಅ.14 ರಂದು ಸಾಯಂಕಾಲ 5.15 ನಿಮಿಷಕ್ಕೆ ಸಲ್ಲುವ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸುವುದು, ಅ.17 ರಂದು ಶನಿವಾರ ಬೆಳಗ್ಗೆ 7.03 ಗಂಟೆಗೆ ಸಲ್ಲುವ ಕನ್ಯಾ ಲಗ್ನದಲ್ಲಿ ಶ್ರೀ ಮೂಲಕಾವೇರಿ ತೀರ್ಥೋದ್ಭವವಾಗಲಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು