ಮಂಗಳೂರು :- ಜಿಲ್ಲೆಯಲ್ಲಿ ಇದೇ ಸೆ.7ರ ಮಂಗಳವಾರ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಶಿಬಿರ ನಡೆಯಲಿದೆ.
ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಹಾಗೂ ಇ.ಎಸ್.ಐ ಆಸ್ಪತ್ರೆಗಳಲ್ಲಿ ಕೋವಿಡ್ ಎರಡನೆಯ ಡೋಸ್ ಲಸಿಕೆಯನ್ನು ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ : ಸೆ.7 ಕೋವಿಡ್ ಲಸಿಕಾ ಶಿಬಿರ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.