ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಧ್ಯವಾರ್ಷಿಕ ಪರೀಕ್ಷೆಯ ದಿನಾಂಕ ಪ್ರಕಟ

ಪದವಿಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿಯ ಮಧ್ಯವಾರ್ಷಿಕ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ.

ಆ ಪ್ರಕಾರ ದಿನಾಂಕ 29 ನವೆಂಬರ್‌ 2021ರಿಂದ ದಿನಾಂಕ 10 ಡಿಸೆಂಬರ್‌ 2021ರ ತನಕ ನಡೆಸಲು ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಈ ವೇಳಾಪಟ್ಟಿಯನ್ನು ಅಂತರ್ಜಾಲದಲ್ಲಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ನಲ್ಲಿ ನೋಡಬಹುದಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

Sneha Gowda

Recent Posts

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌…

7 hours ago

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

7 hours ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

8 hours ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…

8 hours ago

ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…

8 hours ago

ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಮತ್ತೊಂದು ಅಶ್ಲೀಲವಿಡಿಯೋ ವೈರಲ್‌

ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್‌ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ…

9 hours ago