News Karnataka Kannada
Monday, April 29 2024
ಕರ್ನಾಟಕ

ನಷ್ಟದಲ್ಲಿರುವ ಬಿಎಂಟಿಸಿ ನೌಕರರ ವೇತನ ಪಾವತಿಗೆ 49.31 ಕೋಟಿ ರೂಪಾಯಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

Bmtc Bng
Photo Credit :

ಬೆಂಗಳೂರು; ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ ಮತ್ತು ಸಿಬ್ಬಂದಿಯ ಜುಲೈ ತಿಂಗಳ ವೇತನಕ್ಕಾಗಿ ರಾಜ್ಯ ಸರ್ಕಾರ 49.31 ಕೋಟಿ ರೂ. ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಬಿಎಂಟಿಸಿಯ ಅಧಿಕಾರಿ ಮತ್ತು ಸಿಬ್ಬಂದಿಯ ಜುಲೈ ತಿಂಗಳ ವೇತನ ವೆಚ್ಚಕ್ಕಾಗಿ ಮೂಲ ವೇತನ ಮತ್ತು ತುಟ್ಟಿ ಭತ್ಯೆಯ ಶೇ.50ರಷ್ಟು ಮೊತ್ತವನ್ನು ಸಾರಿಗೆ ಇಲಾಖೆ ಬಿಡುಗಡೆ ಮಾಡಿ ಆದೇಶಿಸಿದೆ.
ಆರ್ಥಿಕ ಇಲಾಖೆಯು ಇದಕ್ಕಾಗಿ 4931 ಲಕ್ಷ ರೂ.ಗಳನ್ನು ಹೆಚ್ಚುವರಿಯಾಗಿ ಒದಗಿಸಿದೆ. ಕೋವಿಡ್ ಎರಡನೇ ಅಲೆಯ ತೀವ್ರತೆಯಿಂದಾಗಿ ಬಿಎಂಟಿಸಿಯ ಆದಾಯ ನಿರೀಕ್ಷಿತ ಪ್ರಮಾಣದಲ್ಲಿ ಸಂಗ್ರಹವಾಗದ ಹಿನ್ನೆಲೆಯಲ್ಲಿ ವೇತನ ಪಾವತಿ ಮಾಡಲು ಅಗತ್ಯವಿರುವ ಅನುದಾನ ಬಿಡುಗಡೆಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು