ಕರ್ನಾಟಕ

ನಾಳೆಯಿಂದ ಎಲ್‌ಕೆಜಿ, ಯುಕೆಜಿ ಹಾಗೂ ಅಂಗನವಾಡಿ ಆರಂಭ

ಕೊರೋನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆ ನಾಳೆಯಿಂದ ಎಲ್‌ಕೆಜಿ, ಯುಕೆಜಿ ಹಾಗೂ ಅಂಗನವಾಡಿ ಆರಂಭವಾಗಲಿದೆ.
ನಾಳೆ ತರಗತಿ ಆರಂಭವಾಗುತ್ತಿರುವ ಹಿನ್ನೆಲೆ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಮತ್ತು ಅಂಗನವಾಡಿ ಆರಂಭವಾಗಲಿದೆ.

ಇವುಗಳ ಆರಂಭಕ್ಕೆ ಗೈಡ್‌ಲೈನ್ಸ್ 

  1. ಶಾಲೆಗೆ ಬರುವ ಮಕ್ಕಳಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ.
  2. ಅನುಮತಿ ಪತ್ರದಲ್ಲಿ ಮಗುವಿಗೆ ಕೋವಿಡ್ ಇಲ್ಲ ಎಂದು ದೃಢೀಕರಿಸಬೇಕು.
  3. ಶಿಕ್ಷಕರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.
  4. ಅಂಗನವಾಡಿ ಆರಂಭದ ಬಗ್ಗೆ ಪಂಚಾಯಿತಿಗೆ ಮಾಹಿತಿ ಇರಬೇಕು.
  5. ಕೋವಿಡ್ ಲಕ್ಷಣ ಇರುವ ಮಕ್ಕಳು ಶಾಲೆಗೆ ಬರುವಂತಿಲ್ಲ.
  6. ಮಕ್ಕಳಿಗೆ ಒಂದು ದಿನ ರಜೆ ಕಡ್ಡಾಯ.
  7. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿನೀರು ನೀಡಬೇಕು.
  8. ಬೆಳಗ್ಗೆ 9:30ರಿಂದ 3:30ರವರೆಗೆ ಶಾಲೆ ಓಪನ್.
Sneha Gowda

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

14 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

21 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

31 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

50 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

60 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

1 hour ago