ನವದೆಹಲಿ, ;ವಿವಾಹಿತ ಮಹಿಳೆಯರ ರಕ್ಷಣಾ ಕಾಯ್ದೆ (ಎಂಡಬ್ಲ್ಯೂಪಿ)ಯನ್ನು ತಿದ್ದುಪಡಿ ಮಾಡಲಾಗಿದೆ.ಎಂಡಬ್ಲ್ಯೂಪಿ ಕಾಯ್ದೆ ಪ್ರಕಾರ, ಹೂಡಿಕೆ, ಉಳಿತಾಯ, ಸಂಬಳ ಅಥವಾ ಆಸ್ತಿಯಿಂದ ಪತ್ನಿಗೆ ಯಾವುದೇ ಬಡ್ಡಿ ಸಿಕ್ಕರೆ, ಬಡ್ಡಿಯನ್ನು ಗಳಿಸಿದರೆ ಪತಿ ಅದರಲ್ಲಿ ಪಾಲು ತೆಗೆದುಕೊಳ್ಳಲು ಅವಕಾಶ ನೀಡಲಾಗಿಲ್ಲ.
ಮದುವೆಗೆ ಮೊದಲು ಮಹಿಳೆ ತನ್ನ ಕುಟುಂಬದಿಂದ ಆಸ್ತಿ ಪಡೆದರೆ ಅವಳ ಮಾಲೀಕತ್ವದ ಹಕ್ಕುಗಳನ್ನು ಕೂಡ ಹಾಕಿ ರಕ್ಷಿಸಿಕೊಳ್ಳಬಹುದಾಗಿದೆ.ಎಂಡಬ್ಲ್ಯೂಪಿ ಕಾಯ್ದೆಯನ್ನು ಈ ಹಿಂದೆ 1874ರಲ್ಲಿ ಮಾಡಲಾಗಿದ್ದು, ವಿವಾಹಿತ ಮಹಿಳೆಯರಿಗೆ ಸಂಬಳ ಗಳಿಕೆ, ಆಸ್ತಿ ಹೂಡಿಕೆ ಮತ್ತು ಉಳಿತಾಯದ ಮಾಲಿಕತ್ವದ ಹಕ್ಕುಗಳನ್ನು ನೀಡುವ ಅಕಾರವನ್ನು ಕಾನೂನು ಹೊಂದಿದೆ. ಪತ್ನಿಯ ಯಾವುದೇ ಆದಾಯ ಅಥವಾ ಹೂಡಿಕೆಯ ಹಕ್ಕನ್ನು ಗಂಡನಿಗೆ ನೀಡುವ ಹಕ್ಕಿಲ್ಲ ಎಂದು ಈ ಕಾಯ್ದೆಯಲ್ಲಿ ಹೇಳಲಾಗಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…