News Karnataka Kannada
Sunday, May 12 2024
ಕರ್ನಾಟಕ

ಬೆಂಗಳೂರಿನಿಂದ ಬಂದ ವ್ಯಕ್ತಿಗೆ ಕೊರೋನಾ: ಖಾಸಗಿ ಆಸ್ಪತ್ರೆ ವೈದ್ಯರು, ನರ್ಸ್ ಗಳು ಕ್ವಾರಂಟೈನ್ ಗೆ

Photo Credit :

ಬೆಂಗಳೂರಿನಿಂದ ಬಂದ ವ್ಯಕ್ತಿಗೆ ಕೊರೋನಾ: ಖಾಸಗಿ ಆಸ್ಪತ್ರೆ ವೈದ್ಯರು, ನರ್ಸ್ ಗಳು ಕ್ವಾರಂಟೈನ್ ಗೆ

ಕಾಸರಗೋಡು: ಬೆಂಗಳೂರಿನಿಂದ ಬಂದು ಚಿಕಿತ್ಸೆ ಪಡೆದಿದ್ದ ವ್ಯಕ್ತಿಗೆ  ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದರಿಂದ ನಗರದ ಹೊರವಲಯದ ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ನರ್ಸ್ ಗಳು ಕ್ವಾರಂಟೈನ್ ಗೆ ತೆರಳಿದ್ದಾರೆ.

ನ್ಯುಮೋನಿಯಾ ಕಂಡು ಬಂದುದರಿಂದ ಮೂರು ದಿನಗಳ ಹಿಂದೆ ಈ ವ್ಯಕ್ತಿ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆದಿದ್ದರು.  ಇವರ ಗಂಟಲ ದ್ರವವನ್ನು ತಪಾಸಣೆಗೆ ಕಳುಹಿಸಲಾಗಿತ್ತು.

ಮಂಗಳವಾರ ಬಂದ ವೈದ್ಯಕೀಯ ತಪಾಸಣಾ ವರದಿಯಲ್ಲಿ  ಸೋಂಕು ದೃಢಪಟ್ಟಿದೆ.

ವಿದ್ಯಾನಗರ ಪೊಡಿಪಳ್ಳದ 50ರ ಹರೆಯದ ಈ ವ್ಯಕ್ತಿ ಊರಿಗೆ  ಬಂದು ಚಿಕಿತ್ಸೆಗೆ ತೆರಳಿದ್ದು, ಈ ವ್ಯಕ್ತಿಯನ್ನು ತಪಾಸಣೆ ನಡೆಸಿದ ವೈದ್ಯರು, ನರ್ಸ್ ಗಳು ಕ್ವಾರಂಟೈನ್ ಗೆ ತೆರಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು