News Karnataka Kannada
Friday, May 10 2024
ಕರ್ನಾಟಕ

ಮರಕ್ಕೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Photo Credit :

ಮರಕ್ಕೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಮಡಿಕೇರಿ: ಬೈಕ್‍ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ನಡೆದಿದೆ.

ಮಾರುಕಟ್ಟೆಯ ಮಟನ್ ಸ್ಟಾಲ್‍ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಸ್ತಫ(24) ಎಂಬಾತನೇ ಮೃತ ದುರ್ದೈವಿ. ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮುಸ್ತಫಾನಿಗೆ ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಷ್ಟೊತ್ತಿಗಾಗಲೆ ಆತನ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೃತ ಮುಸ್ತಫ ರಾಣಿಪೇಟೆ ನಿವಾಸಿ ಮುಬಾರಕ್ ಎಂಬುವವರ ಪುತ್ರ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು