News Karnataka Kannada
Sunday, May 19 2024
ಕರ್ನಾಟಕ

ಮರಕ್ಕೆ ಲಾರಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

Photo Credit :

ಮರಕ್ಕೆ ಲಾರಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆಯು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಾಣೂರು ಬಳಿಕ ಇಂದು ಬೆಳಗ್ಗೆ ನಡೆದಿದೆ.

ಗೊಬ್ಬರ ತುಂಬಿದ್ದ ಲಾರಿಯು ಚಿಕ್ಕಮಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕನ ಗುರುತು ಇದುವರೆಗೆ ಪತ್ತೆಯಾಗಿಲ್ಲ.

ಸಖರಾಯಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು