News Karnataka Kannada
Friday, May 10 2024
ಕರ್ನಾಟಕ

ಮಾಳಿಗೆ ಕುಸಿದು ತಾಯಿ ಮೂವರು ಮಕ್ಕಳು ಸಾವು

Photo Credit :

ಮಾಳಿಗೆ ಕುಸಿದು ತಾಯಿ ಮೂವರು ಮಕ್ಕಳು ಸಾವು

ಚಳ್ಳಕೆರೆ: ತಾಲ್ಲೂಕಿನ ರಾಮಜೋಗಿಹಳ್ಳಿಯಲ್ಲಿ ಮನೆಯ ಮಾಳಿಗೆ ಕುಸಿದು ತಾಯಿ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ತಾಯಿ ನಾಗರತ್ನಮ್ಮ(30), ಮಕ್ಕಳಾದ ಕೋಮಲ(2), ತೀರ್ಥವರ್ಧನ(4), ಯಶಸ್ವಿನಿ(5) ಮೃತರು. ಗಂಭೀರವಾಗಿ ಗಾಯಗೊಂಡಿರುವ ಚಂದ್ರಶೇಖರ್ ಹಾಗೂ ದೇವಿಕಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ ಮಲಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಹಾಗೂ ತಾಲ್ಲೂಕು ಆಡಳಿತ ಭೇಟಿ ನೀಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು