ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಸಚಿವರಾದ ಮನಸುಖ ಮಾಂಡವಿಯ ಅವರನ್ನು ಭೇಟಿ ಮಾತುಕತೆ ನಡೆಸಿ ರಾಜ್ಯಕ್ಕೆ ಸಂಬಂಧಿಸಿದ ವಿಷಯ ಹಾಗೂ ಕೋವಿಡ್ ಲಸಿಕೆ ಕುರಿತು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಸಚಿವರ ಭೇಟಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.