ನವದೆಹಲಿ: ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ.
ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.
ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ.
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…