Categories: ಕರ್ನಾಟಕ

ರಾಜಕೀಯಕ್ಕೆ ಬರುವುದಿಲ್ಲ ; ರವಿ ಚನ್ನಣ್ಣನವರ್‌ ಸ್ಪಷ್ಟನೆ

ನವದೆಹಲಿ: ಬಿಜೆಪಿ ಸೇರುವ ವದಂತಿಯ ಸುದ್ದಿಗೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ಸ್ಪಷ್ಟನೆ ನೀಡಿದ್ದು ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.
ನಾನು ಭರವಸೆ ಎಂಬ ಪುಸ್ತಕವನ್ನು ಬರೆಯುತ್ತಿದ್ದು, ಇದರ ಪ್ರಯುಕ್ತ ಇತ್ತೀಚೆಗೆ ನನ್ನ ಇತ್ತೀಚಿನ ರಜೆ ದಿನಗಳಲ್ಲಿ ನನ್ನ ಹಳೆಯ ಸ್ನೇಹಿತರ ಮನೆಗಳನ್ನು ದೇವಸ್ಥಾನಗಳನ್ನು, ಶ್ರೀ ಮಠಗಳನ್ನು ಭೇಟಿಯಾಗಿ ಮಾಹಿತಿ ಕಲೆಹಾಕುತ್ತಿದ್ದೇನೆ. ಆ ಸಂದರ್ಭದ ವಿವಿಧ ಫೋಟೋಗಳನ್ನು ಉಪಯೋಗಿಸಿಕೊಂಡು ಕೆಲವು ಮಾಧ್ಯಮಗಳು ವಿಶೇಷವಾದ ಅರ್ಥವನ್ನು ಕಲ್ಪಸಿ ಬಿತ್ತರಿಸುತ್ತಿವೆ. ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಸುದ್ದಿಗಳು ಸತ್ಯಕ್ಕೆ ದೂರವಾಗಿದ್ದು, ಅದಕ್ಕೆ ಯಾವುದೇ ವಿಶೇಷತೆ ಮತ್ತು ಅಪಾರ್ಥವನ್ನು ಕಲ್ಪಿಸಬೇಡಿ. ನಾನು ರಾಜಕೀಯ ಸೇರುವುದು ಸತ್ಯಕ್ಕೆ ದೂರವಾದ ಸಂಗತಿ ಎಂಬುದನ್ನು ಈ ಮೂಲಕವಾಗಿ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿ ಪತ್ರ ಬರೆದಿದ್ದಾರೆ.
ಕಳೆದ ಮಂಗಳವಾರ ದೆಹಲಿಯಲ್ಲಿ ರವಿ ಚನ್ನಣ್ಣನವರ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿದ್ದರು. ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆಗೂ ಮುನ್ನ ಸಂತೋಷ್ ಅವರನ್ನು ಭೇಟಿಯಾಗಿದ್ದರು. ಇದೇ ಸಂದರ್ಭದಲ್ಲಿ ರವಿ ಚನ್ನಣ್ಣನವರ್ ಕೂಡಾ ಇದ್ದರು ಎಂದು ಮೂಲಗಳು ಹೇಳಿದದ್ದವು. ಆದರೆ ರವಿ ಈ ಸುದ್ದಿಗಳನ್ನೆಲ್ಲ ತಳ್ಳಿ ಹಾಕಿದ್ದು ರಾಜಕೀಯ ಸೇರುವುದಿಲ್ಲ ಎಂದಿದ್ದಾರೆ.

Indresh KC

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

5 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

6 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

6 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

6 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

7 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

7 hours ago