Categories: ಕರ್ನಾಟಕ

ರಾಜಧಾನಿಯಲ್ಲಿ ಹತ್ತೇ ದಿನಕ್ಕೆ 499 ಮಕ್ಕಳಲ್ಲಿ ಕಾಣಿಸಿಕೊಂಡ ಕೊರೋನ ಸೋಂಕು

ಬೆಂಗಳೂರು: ಮಕ್ಕಳಿಗೆ ಕೊರೊನಾ ಮೂರನೇ ಅಲೆ ಮಾರಕವಾಗಲಿದೆ ಎಂಬ ತಜ್ಞರ ಎಚ್ಚರಿಕೆ ನಡುವೆ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಮೂರನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎನ್ನುವ ಎಚ್ಚರಿಕೆ ನೀಡಿದ್ದ ತಜ್ಞರ ಅಭಿಪ್ರಾಯ ನಿಜವಾಗ್ತಿದ್ಯಾ ಅನ್ನೋ ಅನುಮಾನ ಕಾಡತೊಡಗಿದೆ. ಕಳೆದ 10 ದಿನಗಳ ವರದಿಯಲ್ಲಿ 499 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗುತ್ತಿದೆ.
ಕಳೆದ 5 ದಿನಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 19 ವರ್ಷದೊಳಗಿನ 262 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದು ಮೂರು ಪಟ್ಟು ಹೆಚ್ಚಾಗುವ ಬಗ್ಗೆ ತಜ್ಞರು ಆತಂಕ ವ್ಯಕ್ತಪಡಿಸಿದ್ದು, ಬಿಬಿಎಂಪಿಯನ್ನು ಚಿಂತೆಗೀಡುಮಾಡಿದೆ. ಕಳೆದ ಹತ್ತು ದಿನಗಳಲ್ಲಿ ನಗರದಲ್ಲಿ 499 ಮಕ್ಕಳು ಕೊರೊನಾ ಬಾಧಿತರಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ನವಜಾತ ಶಿಶುಗಳಿಂದ 9 ವರ್ಷವರೆಗಿನ 194 ಮಕ್ಕಳು ಹಾಗೂ 10 ವರ್ಷದಿಂದ 19 ವರ್ಷದೊಳಗಿನ 305 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

Indresh KC

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

6 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago