ಕರ್ನಾಟಕ

ರಾಜೀನಾಮೆ ನೀಡಿದ ಬಳಿಕ ಇಂದು ಮೊದಲ ಬಾರಿಗೆ ಬಿ. ಎಸ್. ಯಡಿಯೂರಪ್ಪ ತವರು ಜಿಲ್ಲೆಗೆ

  ಶಿವಮೊಗ್ಗ : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು ಮೊದಲ ಬಾರಿಗೆ ಬಿ. ಎಸ್. ಯಡಿಯೂರಪ್ಪ ತವರು ಜಿಲ್ಲೆಗೆ ಹೊರಟಿದ್ದಾರೆ.

ಇಂದಿನಿಂದ ನಾಲ್ಕು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸವನ್ನು ಕೈಗೊಂಡಿರುವ ಬಿ.ಎಸ್.ಯಡಿಯೂರಪ್ಪ ಇಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಟು, ರಾತ್ರಿಯ ವೇಳೆಗೆ ಶಿವಮೊಗ್ಗ ಜಿಲ್ಲೆ ತಲುಪಲಿದ್ದಾರೆ.

ಶಿವಮೊಗ್ಗದ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದು, ಶನಿವಾರ (ಆ.28) ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಬಳಿಕ ಭಾನುವಾರದಂದು ಬೆಳಗ್ಗೆ ಶಿಕಾರಿಪುರಕ್ಕೆ ತೆರಳಿ, ಅಲ್ಲಿನ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Sneha Gowda

Recent Posts

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

4 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

23 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

28 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

38 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

58 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

1 hour ago