ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇನ್ನು ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…