News Karnataka Kannada
Wednesday, May 08 2024
ಬೆಂಗಳೂರು

ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Heavy rains disrupt normal life in Hubballi
Photo Credit :

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ನಾಳೆಯಿಂದ ನವೆಂಬರ್ 13 ರವರೆಗೆ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನವೆಂಬರ್ 11 ರಿಂದ ಮೂರು ದಿನ ಮಳೆಯಾಗುವ ಸಾಧ್ಯತೆಳಿದ್ದು, ದಕ್ಷಿಣ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್  ಘೋಷಣೆ ಮಾಡಲಾಗಿದೆ. ಇಂದು ಉತ್ತರ ಕರ್ನಾಟಕದ ಧಾರವಾಡ, ಹಾವೇರಿ, ಕೊಪ್ಪಳ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು