News Karnataka Kannada
Thursday, May 09 2024
ಬೆಂಗಳೂರು

ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Heavy rains disrupt normal life in Hubballi
Photo Credit :

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 2 ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು ಮತ್ತು ನಾಳೆ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಂಗಳೂರು,ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು