ರಾಜ್ಯದಲ್ಲಿ ನಿನ್ನೆ 388 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,5986ಕ್ಕೆ ಏರಿಕೆಯಾಗಿದೆ. 586 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,711 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ನಿನ್ನೆ ಐವರು ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 38007ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.32 ರಷ್ಟಿದ್ದು, ಮರಣ ಪ್ರಮಾಣ ಶೇ. 1.28 ರಷ್ಟಿದೆ.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…