News Karnataka Kannada
Sunday, May 05 2024
ಬೆಂಗಳೂರು

‘ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಚಿಂತನೆ’

B C Nagesh Minister
Photo Credit :

ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿಯೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್‌‌‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಮುಂದಿನ ವರ್ಷದಿಂದಲೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಬಗ್ಗೆ ಈಗಾಗಲೇ ನಿವೃತ್ತ ಐಎಎಸ್‌‌‌ ಅಧಿಕಾರಿ ಮದನಗೋಪಾಲ್‌ ಅವರ ನೇತೃತ್ವದಲ್ಲಿ ಟಾಸ್ಕ್‌‌ ಪೋರ್ಸ್ ರಚಿಸಲಾಗಿದೆ” ಎಂದಿದ್ದಾರೆ.

“ರಾಜ್ಯದಲ್ಲಿ 1ರಿಂದ ದ್ವಿತೀಯ ಪಿಯುಸಿವರೆಗೆ ನಾಲ್ಕು ಹಂತಗಳ ಶಿಕ್ಷಣ ಪಠ್ಯಕ್ರಮ ರೂಪಿಸಲಾಗವುದು. ಇದಕ್ಕಾಗಿ ಪ್ರತ್ಯೇಕ ರಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು