ಕರ್ನಾಟಕ

ರಾಜ್ಯದಲ್ಲಿ ಬೆಳೆ ಹಾನಿ: ರೈತರ ಖಾತೆಗೆ ಸರ್ಕಾರದಿಂದ ಪರಿಹಾರ ಎಂದ ಬಿ.ಸಿ. ಪಾಟೀಲ್

ರಾಜ್ಯದಲ್ಲಿ ವ್ಯಾಪಕ ಮಳೆಯಿಂದ ಬೆಳೆ ಹಾನಿ ಆಗಿರುವ ಹಿನ್ನೆಲೆಯಲ್ಲಿ ಬೆಳೆ ಹಾನಿ ಬಗ್ಗೆ ತಕ್ಷಣ ಸರ್ವೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.

ವರದಿ ಬಳಿಕ ರೈತರ ಖಾತೆಗೆ ಸರ್ಕಾರದಿಂದ ಪರಿಹಾರ ಹಣ ನೀಡಲಾಗುವುದು. ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ನಿಂದ ಪರಿಹಾರ ಹಂಚಿಕೆ ಮಾಡಲಾಗುವುದು. ಪರಿಹಾರ ಹಣ ಪರಿಷ್ಕರಣೆ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಗೈಡ್‌ಲೈನ್ಸ್‌ ಬಂದ ಬಳಿಕ ಪರಿಹಾರ ಮೊತ್ತ ಘೋಷಿಸುತ್ತೇವೆ ಎಂದು ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ ವಿವಿಧೆಡೆ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸಹಿತ ಕೆಲವು ಜಿಲ್ಲೆಗಳಲ್ಲಿ ಮಳೆ ಅಪಾರ ಹಾನಿ ಉಂಟುಮಾಡಿದೆ. ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದೆ.

Sneha Gowda

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

6 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

11 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

26 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

43 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago