News Karnataka Kannada
Sunday, April 28 2024
ಬೆಂಗಳೂರು

ರಾಜ್ಯದಲ್ಲಿ ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ `ಎನ್‌ಇಪಿ’ ಜಾರಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

B C Nagesh Minister
Photo Credit :

ಬೆಂಗಳೂರು : ರಾಜ್ಯದಲ್ಲಿ ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ  ಜಾರಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ‘ರಾಷ್ಟ್ರೀಯ ಶಿಕ್ಷಣ ನೀತಿ-2020′ ಕುರಿತ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಗ್ಗೆ ಮಾಹಿತಿ ನೀಡಿದರು, ಎನ್‌ಇಪಿ(NEP) ಜಾರಿ ಕುರಿತಂತೆ ಈಗಾಗಲೇ ಸಿದ್ಧತೆಗಳು ನಡೆದಿವೆ, ಈ ಬಗ್ಗೆ ಯಾವ ತರಗತಿಯಿಂದ ಹೇಗೆ ಅನುಷ್ಠಾನ ಮಾಡಬೇಕೆಂದು ಟಾಸ್ಕ್ ಫೋರ್ಸ್ ತಜ್ಞರು ವರದಿ ನೀಡಲಿದ್ದು, ವರದಿ ಬಂದ ಬಳಿಕ ಈ ಬಗ್ಗೆ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಅಂಥ ಹೇಳಿದರು.

ನೂತನ ಕಾಯ್ದೆ ಕೃಷಿ ಸೇರಿದಂತೆ ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ನೀಡಲು ಹೊರಟಾಗ ಹಲವರು ವಿರೋಧಿಸಿದ್ದರು, ಆರಂಭದಲ್ಲಿ ಎಲ್ಲದಕ್ಕೂ ಇದ್ದೇ ಇರುತ್ತದೆ, ಹೀಗಾಗಿ ಓದದೇ ಅರ್ಥ ಮಾಡಿಕೊಳ್ಳದೇ ವಿರೋಧಿಸುವವರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ ಎಂದು ಸಚಿವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು