ರಾಜ್ಯದಲ್ಲಿ ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ‘ರಾಷ್ಟ್ರೀಯ ಶಿಕ್ಷಣ ನೀತಿ-2020′ ಕುರಿತ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಗ್ಗೆ ಮಾಹಿತಿ ನೀಡಿದರು, ಎನ್‌ಇಪಿ ಜಾರಿ ಕುರಿತಂತೆ ಈಗಾಗಲೇ ಸಿದ್ಧತೆಗಳು ನಡೆದಿವೆ, ಈ ಬಗ್ಗೆ ಯಾವ ತರಗತಿಯಿಂದ ಹೇಗೆ ಅನುಷ್ಠಾನ ಮಾಡಬೇಕೆಂದು ಟಾಸ್ಕ್ ಫೋರ್ಸ್ ತಜ್ಞರು ವರದಿ ನೀಡಲಿದ್ದು, ವರದಿ ಬಂದ ಬಳಿಕ ಈ ಬಗ್ಗೆ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಅಂಥ ಹೇಳಿದರು.

ನೂತನ ಕಾಯ್ದೆ ಕೃಷಿ ಸೇರಿದಂತೆ ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ನೀಡಲು ಹೊರಟಾಗ ಹಲವರು ವಿರೋಧಿಸಿದ್ದರು, ಆರಂಭದಲ್ಲಿ ಎಲ್ಲದಕ್ಕೂ ಇದ್ದೇ ಇರುತ್ತದೆ, ಹೀಗಾಗಿ ಓದದೇ ಅರ್ಥ ಮಾಡಿಕೊಳ್ಳದೇ ವಿರೋಧಿಸುವವರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ ಎಂದು ಸಚಿವರು ಹೇಳಿದರು.

 

 

Swathi MG

Recent Posts

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 mins ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

9 mins ago

ಮೊಬೈಲ್ ವಿಚಾರಕ್ಕೆ ಹಲ್ಲೆ: ಆರೋಪಿಗಳು ವಶಕ್ಕೆ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.

14 mins ago

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

33 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

34 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

55 mins ago