ಗುಜರಾತ್: ಯೋಗಗುರು ಬಾಬಾ ರಾಮ್ ದೇವ್ ಅವರು ರಾಮಮಂದಿರ ನಿರ್ಮಾಣದ ಪ್ರಕ್ರಿಯೆ ನೀಡಿ, ಅಯೋದ್ಯೆಯಲ್ಲೇ ರಾಮಮಂದಿರ ನಿರ್ಮಾಣವಾಗಬೇಕು. ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲದೆ ಮುಸ್ಲೀಮರಿಗೂ ಪೂರ್ವಜ ಎಂಬ ಹೇಳಿಕೆಯನ್ನು ನೀಡಿದ್ದಾರೆ.
ರಾಮಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಿಸಲು ಸಾಧ್ಯವಿಲ್ಲದಿದ್ದರೆ ಇನ್ನೇನು ಮೆಕ್ಕಾದಲ್ಲಿ ನಿರ್ಮಿಸಲು ಸಾಧ್ಯವೇ.