ಚಿಕ್ಕಮಗಳೂರು : ಹಾಸನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಉತ್ತರಾಖಂಡ ರಾಜ್ಯದ ಡೆಹರಾಡೂನ್ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು 2021 ಜೂನ್ 05 ರಂದು ಬೆಂಗಳೂರು ಕೇಂದ್ರದಲ್ಲಿ ನಿಗದಿಪಡಿಸಲಾಗಿದ್ದ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ – 080-25589459 ಗೆ ಸಂಪರ್ಕಿಸಿ, ಮಾಹಿತಿ ಪಡೆಯಬಹುದಾಗಿದೆ.