Categories: ಕರ್ನಾಟಕ

ರೈಲು ಡಿಕ್ಕಿ ಹೊಡೆದು ಆನೆ ದುರ್ಮರಣ

ಸಕಲೇಶಪುರ: ರೈಲು ಡಿಕ್ಕಿ ಹೊಡೆದ ಪರಿಣಾಮ ಆನೆಯೊಂದು ಸಾವನ್ನಪ್ಪಿರುವ ಘಟನೆ ಸೋಮವಾರ ಮುಂಜಾನೆ ಸಕಲೇಶಪುರ ತಾಲ್ಲೂಕು ಕಾಕನಮನೆ ಬಳಿ ನಡೆದಿದೆ.

ಆನೆ ಆಹಾರ ಅರಸಿ ಬೇಲೂರು ಅಥವಾ ಚಿಕ್ಕಮಗಳೂರು ಕಡೆಯಿಂದ ಈ ಪ್ರದೇಶದ ಕಡೆ ಬಂದಿರಬಹುದು ಎಂದು ಶಂಕಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಘಾಯಗೊಂಡ ಆನೆ ಕೆಲಹೊತ್ತಿನಲ್ಲೇ ಸ್ಥಳದಲ್ಲೇ ಮೃತಪಟ್ಟಿದೆ. ಇದರೊಂದಿಗೆ ಕಳೆದ 6 ತಿಂಗಳ ಅವಧಿಯಲ್ಲಿ ರೈಲಿಗೆ ಸಿಲುಕಿ ಒಟ್ಟು 3 ಆನೆಗಳು ಸಾವನ್ನಪ್ಪಿದೆ.

ಜೂ. 3ರಂದು ಸಕಲೇಶಪುರ ತಾಲ್ಲೂಕು ಯಡಕುಮರಿ ಬಳಿ ರೈಲಿಗೆ ಸಿಲುಕಿ 2 ಮರಿ ಆನೆಗಳು ಸಾವನ್ನಪ್ಪಿದವು.

Desk

Recent Posts

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

11 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

28 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

52 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

1 hour ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

2 hours ago